1:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ !

27/09/2022, 19:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ.

ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಗಳ ಪ್ರಶ್ನೆಗೆ ಶಾಸಕ ಗರಂ.


ಭಾರತೀಯ ಜನತಾ ಪಕ್ಷ ಕುಡಚಿ ಮಂಡಲ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಬ್ಬರು ರಸ್ತೆಯ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಶಾಸಕ ಪಿ. ರಾಜೀವ್ ಅವರು ಗರಂ ಆಗಿದ್ದರು. ಪ್ರಶ್ನೆ ಮಾಡಿದ ತಪ್ಪಿಗೆ ಕಾರ್ಯಕರ್ತರನ್ನು ತಕ್ಷಣವೇ ಪೊಲೀಸರಿಗೆ ಹೇಳಿ ಶಾಸಕ ರಾಜೀವ್ ಅರೆಸ್ಟ್ ಮಾಡಿದಸಿದರು.

ಕಾರ್ಯಕರ್ತರ ಮೇಲೆ ಕೇಸ್ ಮಾಡುವುದಾಗಿ ಅವಾಜ್ ಹಾಕಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು