4:12 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ

14/06/2021, 07:21

ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ  ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು.

ಆವರಣ ಗೋಡೆಯ ಅವಶೇಷ ರಸ್ತೆಗೆ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದ್ದರೂ ಆಂಬುಲೆನ್ಸ್ ಸೇರಿದಂತೆ ಇತರ ವಾಹನಗಳ ಓಡಾಟ ಕಷ್ಟ ಸಾಧ್ಯವಾಗುತ್ತಿತ್ತು. ಆದರೆ ತಕ್ಷಣ ಸ್ಪಂದಿಸಿದ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ತೆರವು ಕಾರ್ಯಾಚರಣೆ ನಡೆಸಿದರು.

ನಿದ್ದೆಗಣ್ಣಿನಲ್ಲಿದ್ದ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು ಜಗದೀಶ ಶೆಟ್ಟಿ ಅವರೊಂದಿಗೆ ಕೈಜೋಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು