9:58 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪತಿ ಮುರ್ಮು ಆಯ್ಕೆ

21/06/2022, 22:24

ಹೊಸದಿಲ್ಲಿ(reporterkarnataka.com):ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ.ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.

ಒಡಿಸ್ಸಾ ಮೂಲದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ಈ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ವಾಜಪೇಯಿ ಸರಕಾರದಲ್ಲಿ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 

ಒಡಿಸ್ಸಾದ ಬಿಜೆಪಿ ಹಿರಿಯ ಮುಖಂಡರಾಗಿದ್ದಾರೆ.ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕೇಂದ್ರ ಮಾಜಿ ವಿತ್ತ ಸಚಿವ ಯಶವಂತ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು