7:16 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ: ಅಂಗಾಂಗ ದಾನ ಪ್ರಕ್ರಿಯೆ ಆರಂಭ

14/06/2021, 12:58

ಬೆಂಗಳೂರು(reporterkarnatakanews):ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ.

ಅವರು ಚಿಕಿತ್ಸೆ ಪಡೆಯುತ್ತಿದ್ದ ಅಪೊಲೋ ಆಸ್ಪತ್ರೆ ವೈದ್ಯರು ಇದನ್ನು ಖಚಿತಪಡಿಸಿದ್ದಾರೆ.

ವಿಜಯ್ ಅವರ ಮೆದುಳು ನಿಷ್ಕ್ರಿಯವಾಗಿದ್ದರಿಂದ, ಅವರು ಬದುಕುಳಿಯುವ ಬಗ್ಗೆ ಕುಟುಂಬಸ್ಥರೂ ನಂಬಿಕೆ ಕಳೆದುಕೊಂಡಿದ್ದರು. ವಿಜಯ್ ಅವರ ಅಂಗಾಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಇದೀಗ ವಿಜಯ್ ಮೃತಪಟ್ಟಿದ್ದು, ಅವರ ಅಂಗಾಂಗ ದಾನ ಮಾಡುವ ಪ್ರಕ್ರಿಯೆ ಆರಂಭಿಸಲು ಆಸ್ಪತ್ರೆ ವೈದ್ಯರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು