ಇತ್ತೀಚಿನ ಸುದ್ದಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದ.ಕ. ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷರಿಂದ ಗೌರವ ಸ್ವೀಕಾರ
14/06/2023, 10:43
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಮುದಾಯ ಅಭಿವೃದ್ಧಿ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಆದಿವಾಸಿ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿಗಳ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ಸ್ವೀಕರಿಸಿದರು.