6:46 PM Tuesday25 - June 2024
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ:… 18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ… ಮುಳಿಯ ಜ್ಯುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್… ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಅವರಿಗೆ ಸಿದ್ಧಗಂಗಾ ರಾಷ್ಟ್ರೀಯ… ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ: ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಆಯ್ಕೆ:… ಅಂತಾರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದಂದು ಯೋಸಿಕ್ ಲೈಫ್ ಅಳವಡಿಸಿಕೊಳ್ಳಲು… ಬರ್ಬರವಾಗಿ ಹತ್ಯೆಗೀಡಾದ ರೇಣುಕಾ ಸ್ವಾಮಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ:… ಬಿಜೆಪಿ ನಾಯಕ ಭಾನುಪ್ರಕಾಶ್ ಹೃದಯಾಘಾತಕ್ಕೆ ಬಲಿ: ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ… ಮಂಗಳೂರು ವಿವಿ 42ನೇ ಘಟಿಕೋತ್ಸವ: 155 ಮಂದಿಗೆ ಪಿಎಚ್.ಡಿ; ಮೂವರು ಉದ್ಯಮಿಗಳಿಗೆ ಗೌರವ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ನಿರ್ವಹಣೆಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ

16/06/2024, 12:59

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಎನ್.ಹೆಚ್. 73 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಮತ್ತು ಮಳೆಗಾಲದ ಸಮಯ ಉಂಟಾಗುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ವೀಕ್ಷಣೆ ನಡೆಸಿ, ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದ್ದರು.


ಅದರಂತೆ ವಿವಿಧ 21 ಕಡೆಗಳಲ್ಲಿ ಸೂಕ್ತವಾದ ದುರಸ್ತಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿವ೯ಹಿಸಿದೆ.
ರಸ್ತೆ ಬದಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿಗಳನ್ನು ನಿರ್ಮಿಸಲಾಗಿದ್ದು, ರಸ್ತೆ ಸಂಚಾರ ಸುಗಮವಾಗುವಂತೆ ಹಾಗೂ ಶಾಲಾ ವಠಾರ, ಬಸ್ಸು ನಿಲ್ದಾಣಗಳ ಬಳಿ ಕೆಸರು ನಿಲ್ಲದಂತೆ ಕ್ರಮವಹಿಸಲಾಗಿದೆ.
ಈ ಹೆದ್ದಾರಿ ಕಾಮಗಾರಿಗಳ ನಿರ್ವಹಣೆ ಬಗ್ಗೆ ಸಾರ್ವಜನಿಕರು ಇನ್ನೂ ಯಾವುದೇ ಸಮಸ್ಯೆಗಳು ಎದುರಿಸುತ್ತಿದ್ದರೆ ಅಥವಾ ಸಂಚಾರದಲ್ಲಿ ಸಮಸ್ಯೆ ಉಂಟಾಗುತ್ತಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್ ರೂಂ ಸಂಖ್ಯೆ: 0824-2220588 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು