10:26 PM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್ : ದ.ಕ. ಜಿಲ್ಲೆಯಲ್ಲಿ 3,122 ಪ್ರಕರಣಗಳು ಇತ್ಯರ್ಥ

18/09/2024, 16:06

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದ.ಕ. ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ.
ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು ಪ್ರಕರಣಗಳಲ್ಲಿ ದಂಪತಿಗಳು ರಾಜಿ ಸಂಧಾನದ ಮೂಲಕ ಲೋಕ್ ಅದಾಲತ್‍ನಲ್ಲಿ ಒಂದುಗೂಡಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶ ರವೀಂದ್ರ ಎಂ ಜೋಶಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು