12:25 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪ ನಿರ್ದೇಶಕರಾಗಿ ವೀರನಗೌಡ ಪಾಟೀಲ್ ಅಧಿಕಾರ ಸ್ವೀಕಾರ

17/07/2021, 15:47

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಪ್ರಭಾರಿ ಹುದ್ದೆಯಲ್ಲಿರುವ ವೀರನಗೌಡ ಪಾಟೀಲ್ ಅವರು ಕಾಯಂ ಉಪ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

ಅದೇ ರೀತಿ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಶರಣಮ್ಮ ಕಾರನೂರ ಇಲಾಖೆಯ ಕಾರ್ಯಕ್ರಮದ ನಿರೂಪಣ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾವಿನಬಾವಿ ಗ್ರಾಮ ಪಂಚಾಯಿತಿ ಸದಸ್ಯರಾದ ಶರಣ ಗೌಡ, ಮಾಲಿ ಪಾಟೀಲ, ಕಾಂಗ್ರೆಸ್ ಮುಖಂಡ ರುದ್ರಗೌಡ,ಮಾವಿನಬಾವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕರು, ಸಿಬ್ಬಂದಿ ವರ್ಗ ಇತರರಿದ್ದರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು