1:44 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಆರ್ ಸಿಬಿ ಗೆಲುವು; ವಿಧಾನಸೌಧ ಎದುರು ಕೊಹ್ಲಿ ನೇತೃತ್ವದ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನ

04/06/2025, 19:50

ಬೆಂಗಳೂರು(reporterkarnataka.com): ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಎದುರು ಸನ್ಮಾನಿಸಿದರು.


ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಐಪಿಎಲ್ ಹದಿನೆಂಟನೇ ಆವೃತ್ತಿಯಲ್ಲಿ ಆರ್.ಸಿ.ಬಿ ಚೊಚ್ಚಲ ಗೆಲುವು ಸಾಧಿಸಿತ್ತು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಅತೀವ ಹೆಮ್ಮೆಪಡುವಂಥ ಕೆಲಸ ಆರ್.ಸಿ.ಬಿ ಮಾಡಿದೆ ಎಂದು ಕೊಂಡಾಡಿದರು. ರಾಜ್ಯಪಾಲ ಥಾಮರ್ ಚಂದ್ ಗೆಹ್ಲಾಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು