7:50 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ರೆಖ್ಯಾ ದರೋಡೆ ಪ್ರಕರಣ: 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

14/02/2026, 17:17

ಬೆಳ್ತಂಗಡಿ(reporterkarnataka.com): ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣಕ್ಕೆ5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಂಬಂಧಿಸಿದಂತೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2017, ಏಪ್ರಿಲ್ 8ರಂದು ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಮಾಗಡಿ ನಿವಾಸಿ ನಂಜುಂಡ ಎಂಬಾತನನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ಫೆ. 13ರಂದು ದಸ್ತಗಿರಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಬ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು