12:10 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ರೆಂಜಾಳ ಎಡ್ಯಾರ: ಕಂಬಳ ಕ್ಷೇತ್ರದ ಯುವರಾಜ್ ಜೈನ್ ಹೃದಯಾಘಾತಕ್ಕೆ ಬಲಿ

07/12/2021, 22:26

ಕಾರ್ಕಳ(reporterkarnataka.com): ಕಳೆದ 30 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ  ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(65) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.  

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು . ಪ್ರಸಕ್ತ ವರ್ಷದ ಪ್ರಥಮ ಜೋಡುಕರೆ ಕಂಬಳವಾಗಿದ್ದ ಬಂಟ್ವಾಳ ತಾಲೂಕಿನ ಹೊಕ್ಕಾಡಿ ಗೋಳಿಯಲ್ಲಿ ನಡೆದ ಜೋಡುಕರೆ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಇವರ ಪಾಲಿಗೆ ಲಭಿಸಿತು. 

ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು