12:03 PM Saturday23 - November 2024
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್… ಮೂವರು ಯುವತಿಯರ ಸಾವಿಗೆ ಕಾರಣವಾದ ಸೋಮೇಶ್ವರ ಬೀಚ್ ರೆಸಾಟ್೯ಗೆ ಬೀಗಮುದ್ರೆ ಬಂಟ್ವಾಳ ಸಮೀಪದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು: ಮನೆಯಂಗಳದಲ್ಲಿ ನಿಂತಿದ್ದ ವೇಳೆ… ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಡಗರ -ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಿಕ್ಕ… ಸಹಕಾರಿ ಕ್ಷೇತ್ರ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು: ಮಂಗಳೂರಿನಲ್ಲಿ ಸಚಿವ ಕೆ.ಎನ್.…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

22/11/2024, 13:40

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ
ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು