5:07 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ರೋಟರಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಶೀತಲೀಕೃತ ಶವಾಗಾರಕ್ಕೆ ಉಪಕರಣ ಹಸ್ತಾಂತರ

29/06/2021, 07:56

ಪುತ್ತೂರು(reporterkarnataka news): ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಸಹಭಾಗಿತ್ವದಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಶೀತಲೀಕೃತ ಶವಾಗಾರ ಉಪಕರಣಗಳ ಕೊಡುಗೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ಪುತ್ತೂರು ಪೌರಾಯುಕ್ತ ಮಧು ಮನೋಹರ್,

ರೋಟರಿ ಕ್ಲಬ್ ಪದಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು