6:32 PM Monday16 - February 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ

23/11/2024, 11:17

ಬಂಟ್ವಾಳ(reporterkarnataka.com): ಆರೆಸ್ಸೆಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿಸೆಂಬರ್ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕಕ್ಕೆ ಆಗಮಿಸಲಿದ್ದಾರೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಲ್ಲಡ್ಕ ಕ್ರೀಡೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಕ್ರೀಡೋತ್ಸವ ಡಿ. 7ರಂದು ಸಂಜೆ 5.30ಕ್ಕೆ ಆರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು