8:34 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ, ಗೃಹ ಸಚಿವರ ವಿರುದ್ಧ ಅಶ್ಲೀಲ ಪದಬಳಕೆ: ಆರೋಪಿ ಬಂಧನ

20/04/2022, 09:36

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ಮತ್ತು ಕೆಟ್ಟದಾಗಿ ಅಪಹಾಸ್ಯ ಮಾಡಿದ್ದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆದಿಲ್​ ಅಲಿ(38) ಎಂದು ಗುರುತಿಸಲಾಗಿದೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅವಹೇಳನ ಮಾಡಿದ್ದರಿಂದಲೇ ಬಂಧಿಸಿದ್ದಾಗಿ ಸ್ಥಳೀಯ ಎಸ್​ಪಿ ಸಿದ್ಧಾರ್ಥ್​ ಬಹುಗುಣ್​ ತಿಳಿಸಿದ್ದಾರೆ.

ಆರೋಪಿಯು ಪ್ರಧಾನಿ ಮತ್ತು ಗೃಹ ಸಚಿವರನ್ನು ನಿಂದಿಸಿದ, ಅಪಹಾಸ್ಯ ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಆತನ ಪತ್ತೆ ಕಾರ್ಯ ಶುರು ಮಾಡಿದ್ದು, ಕೊನೆಗೂ ಬಂಧಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು