4:48 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು

07/08/2023, 16:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ನೆರವಾಗಿದ್ದಾರೆ. ಸಹನಾ ಅವರು ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ್ದಾರೆ. ಸಹನಾ ಅವರ ಅಂಗಾಂಗಗಳನ್ನು ಬೆಂಗಳೂರು ಹಾಗೂ ಮಂಗಳೂರಿಗೆ ರವಾನೆಯಾಗಲಿದೆ. ಕಣ್ಣು, ಕಿಡ್ನಿ ಹಾಗೂ ಲಿವರ್ ಸೇರಿ ಒಟ್ಟು 5 ಅಂಗಗಳ ದಾನ ಮಾಡಲಾಗಿದೆ.


2ನೇ ಬಾರಿ ಅಂಗಾಂಗ ರವಾನೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದೆ ಯುವತಿ ರಕ್ಷಿತಾಬಾಯಿ ಅಂಗಾಂಗಗಳನ್ನ ರವಾನೆ ಮಾಡಲಾಗಿತ್ತು.
ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ರವಾನೆ ಮಾಡಿದ ಮೊದಲ ಜಿಲ್ಲೆ ಕಾಫಿನಾಡು ಎಂಬ ಹೆಗ್ಗಳಿಕೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು