10:49 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸಚ್ಚರೀಪೇಟೆ ಕುದ್ರೋಟ್ಟು: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ; ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಾವಿಗೆ ಶರಣು

26/01/2023, 15:19

ಕಾರ್ಕಳ(reporterkarnataka.com):ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.


ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಸಫಲಿಗ ಮಾನಸಿಕ ನೊಂದು ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು