8:47 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಸಚಿವೆ  ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ  ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ

25/07/2021, 09:18

ಬೆಂಗಳೂರು(reporterkarnataka news): ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜಿಲ್ಲೆಯಾದ್ಯಂತ ಅವರ ನಿವಾಸಕ್ಕೆ ಮೊಟ್ಟೆ ಎಸೆದು ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿರುವುದು ಸ್ಟಿಂಗ್ ಆಪರೇಷನ್ ನಲ್ಲಿ ಬಯಲಾಗಿತ್ತು. ಭ್ರಷ್ಟ್ರಾಚಾರದಲ್ಲಿ ತೊಡಗಿರುವ ಶಶಿಕಲಾ ಜೊಲ್ಲೆ ಅವರ ನಿವಾಸದ ಪ್ರವೇಶ ದ್ವಾರಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದರು.ಸಚಿವೆ ಜೊಲ್ಲೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಚಿವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು