2:36 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ ?: ರಾಜ್ಯ  ಕ್ಯಾಬಿನೆಟ್ ಮೀಟಿಂಗ್ ಮತ್ತೆ ಮುಂದೂಡಿಕೆ

11/05/2022, 08:42

ಬೆಂಗಳೂರು(reporterkarnataka.com): ಈಗಾಗಲೇ ಒಂದು ಬಾರಿ ಮುಂದೂಡಿಕೆ ಮಾಡಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮತ್ತೆ ಮೇ 12ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮೇ11ರಂದು 11 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಮತ್ತೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ಅಂದಹಾಗೇ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಇಂದು ತೆರಳಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಕೇಂದ್ರದ ವರಿಷ್ಠರನ್ನು ಭೇಟಿ ಮಾಡಲಿರುವ ಅವರು, ಸಂಪುಟ ಸರ್ಕಸ್ ಗೆ ಗ್ರೀನ್ ಸಿಗ್ನಲ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು