5:39 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು