9:37 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸದ್ದಿಲ್ಲದೆ ಹೆಚ್ಚುತ್ತಿದೆ ಎಚ್ ಐವಿ ಸೋಂಕು: ಉಡುಪಿ ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 57 ಮಂದಿ ಸಾವು

18/07/2022, 21:48

ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೊರೊನಾದ ಭಯದ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಏರಿಕೆಯಾಗುತ್ತಿದ್ದು, ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡು ಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. 

ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು