ಇತ್ತೀಚಿನ ಸುದ್ದಿ
ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ನಾಳೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
10/11/2023, 12:22

ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಆತ್ಮ ಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನವೆಂಬರ್ 11ರಂದು ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ನಡೆಯಲಿದೆ.
ಹಲವು ಗಣ್ಯರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.