2:38 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! 

30/07/2021, 10:55

ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿಯಲ್ಲಿದ್ದಾರೆ. ಟ್ವೀಟ್ ಮಾಡುವ ಮೂಲಕ ಅವರು ರಾಜ್ಯ ಗಮನ ಸೆಳೆದಿದ್ದಾರೆ.

ಅದೇನು ಅಂದ್ರೆ ‘ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂಬ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿರುವ ಅವರು ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂದು ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
ವಿಜೇತಾ ಅವರ ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೆಡಿಎಸ್ 

ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ ಎಂದು ಖಾರವಾಗಿ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು