9:22 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸಕಲೇಶಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

06/09/2024, 19:57

ಸಕಲೇಶಪುರ(reporterkarnataka.com):

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದರು.


ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲೂಕುಗಳ ಶಾಸಕರು, ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು