9:49 PM Sunday9 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ

15/03/2022, 18:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ 

ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿದಿದೆ.

ಕಾಗವಾಡ ತಾಲ್ಲೂಕಿನ ಉಗಾರ ಖುರ್ದದಲ್ಲಿ ಸಕ್ಕರೆ ಕಾರ್ಖಾನೆ ಇದೆ. ಸಕ್ಕರೆ ಕಾರ್ಖಾನೆ ಬೆಂಕಿ ತಗುಲಿದರಿಂದ ಕಬ್ಬು ತುಂಬಿಸಿಕೊಂಡು ಕಾರ್ಖಾನೆಗೆ ಬಂದಿದ್ದ ಟ್ರ್ಯಾಕ್ಟರ್ ಗಳು ವಾಪಸಾದವು.

ಕಬ್ಬು ಕಟಾವು ಮಾಡಿದ್ದನ್ನ ಖಾಲಿ ಮಾಡಲು ಕಾರ್ಖಾನೆ ಒಳಗೆ ಟ್ರಾಕ್ಟರ್ ಗಳು ಹೋಗಿದ್ದವು.


ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ. 4 ತಾಸು ಹೊತ್ತಿ ಉರಿದ ಬೆಂಕಿ. ಕೋಟಿಗಟ್ಟಲೆ ಆಸ್ತಿ ಪಾಸ್ತಿ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು