6:44 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸಂಕೋನಟ್ಟಿ ಕ್ರಾಸ್ ಬಳಿ ನಿಲ್ಲದ ಸರಕಾರಿ ಬಸ್: ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿವಿದ್ಯಾರ್ಥಿಗಳ ಪ್ರತಿಭಟನೆ

30/11/2021, 15:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಸಂಕೋನಟ್ಟಿ ಕ್ರಾಸ್ ಬಳಿ ಸರ್ಕಾರಿ ಬಸ್ ಗಳನ್ನು  ನಿಲ್ಲಿಸುತ್ತಿಲ್ಲವೆಂದು ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.

ಸಂಕೋನಟ್ಟಿ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಹಾಗೂ ತೋಟದ ಮನೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಆಗುತ್ತಿಲ್ಲ, ಈ ರಸ್ತೆ ಮಾರ್ಗವಾಗಿ ಹೋಗುವ ರಾಯಭಾಗ, ಗೋಕಾಕ ಡಿಪೋ ಸೇರಿದಂತೆ ಹಲವು ಬಸ್ಸುಗಳು ನಿಲ್ಲದೇ ಚಲಿಸುತ್ತವೆ. ಹಾಗಾಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ ಆದರಿಂದ ಆದಷ್ಟು ಬೇಗ ಅಥಣಿ ಸಾರಿಗೆ ಘಟಕವು ಈ ಸಮಸ್ಯೇಯನ್ನು ಬಗೆಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲು ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು