10:52 AM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪ್ರದಾನ

29/11/2024, 21:18

ಮಂಗಳೂರು(reporterkarnataka.com): ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ಪ್ರದಾನ ಮಾಡಿದರು.
ನಗರದ ಸಕ್ರ್ಯೂಟ್‍ಹೌಸ್‍ನಲ್ಲಿ ವಿಧಾನಸಭಾ ಸಭಾಧ್ಯಕ್ಷರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾರಣಾಂತರಗಳಿಂದ ಬಾಬು ಪಿಲಾರ್ ಅವರು ಆಗಮಿಸದ ಕಾರಣ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ತುಳು ಅಕಾಡೆಮಿ ಅಧ್ಯಕ್ಷ ತಾರನಾಥಗಟ್ಟಿ ಕಾಪಿಕಾಡ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು