9:00 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು