9:11 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅಶ್ಲೀಲ ಚಿತ್ರಣ: ಆರೋಪಿಯ ಬಂಧನ

04/08/2023, 12:52

ಮಂಗಳೂರು(reporterkarnataka.com): ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಪ್ರಕರಣದ ಆರೋಪಿಯ ಬಂಧಿಸಲಾಗಿದೆ.
ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಪ್ರಕರಣದ ಆರೋಪಿಯಾದ ಬಿಕರ್ಣಕಟ್ಟೆಯ
ಮೊಹಮ್ಮದ್ ಸಲ್ಮಾನ್ (22)ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣದಲ್ಲಿನ ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್‌ ಆರ್. ಜೈನ್‌ ರವರ ಮಾರ್ಗದರ್ಶನದಂತೆ, ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ. ಪಿ.
ನೇತೃತ್ವದಲ್ಲಿ, ಸೆನ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು