9:35 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೊ ಹಂಚಿಕೆ: ಕಳಸ ಸಂಸೆಯ ಯುವಕನ ಬಂಧನ

11/05/2024, 11:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಹಂಚಿಕೊಂಡ ಯುವಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳಸ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬ ಯುವಕನ ವಿರುದ್ಧ ಎಫ್‌.ಐ.ಆರ್. ದಾಖಲು ಮಾಡಲಾಗಿದೆ. ಈತ ಇನ್ಟಾಗ್ರಾಮ್, ಫೆಸ್ಬುಕ್ ಖಾತೆಯಲ್ಲಿ ಅಶ್ಲೀಲ ವಿಡಿಯೋ, ಫೋಟೋ ಹಂಚಿಕೊಂಡಿದ್ದ ಆರೋಪದ ಮೇಲೆ ಕೇಸು ದಾಖಲಿಸಲಾಗಿದೆ.
ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವಂತಹ ಪದಬಳಕೆ ಮಾಡಿದ್ದ ಎನ್ನಲಾಗಿದೆ.
ಆರೋಪಿಯನ್ನ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು