3:17 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ

27/07/2021, 14:54

ದೇವಲಾಪುರ ಜಗದೀಶ್  ನಾಗಮಂಗಲ ಮಂಡ್ಯ

info.reporterkarnataka@gmail.com 

ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.

ಅವರು ನಾಗಮಂಗಲದ ಮಿನಿವಿಧಾನಸೌಧ ಎದುರು ಕೃಷಿ ಹಾಗೂ ಕೃಷಿ ಸಂಬಂಧಿತ ಬೇಸಾಯ ಇಲಾಖೆಗಳ ಸಮನ್ವಯದೊಂದಿಗೆ ಆಯೋಜನೆ ಗೊಂಡ ಸಮಗ್ರ ಕೃಷಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನದ ರಥವು ತಾಲೂಕಿನೆಲ್ಲೆಡೆ ಸಂಚರಿಸಿ ರೈತರಿಗೆ ಅನುಕೂಲವಾಗುವ ಮಾಹಿತಿಯನ್ನೊಳಗೊಂಡ ಹಾಗೂ ಬೇಸಾಯ ಪದ್ಧತಿ ಅಳವಡಿಸುವ ಪ್ರಚಾರದೊಂದಿಗೆ ಸಾಗಲಿದೆ ಎಂದರು.

ಇದೇ ವೇಳೆಯಲ್ಲಿ ಶಾಸಕರು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಸಹಾಯಕ ಕೃಷಿ ಅಧಿಕಾರಿಯಾದ ಜಯರಾಮ್ ಹಾಗೂ  ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥಗೌಡ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಯುವರಾಜ್ ಹಾಗೂ ರೈತರು ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು