10:36 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಂಪಾಜೆ: ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; 4 ಮಂದಿ ಗಂಭೀರ, ಹಲವರಿಗೆ ಗಾಯ

18/03/2022, 00:58

ಸುಳ್ಯ(reporterkarnataka.com): ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.

ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಟಯರ್ ಸ್ಪೋಟಗೊಂಡು ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರಿಗೂ ಗಾಯಗಳಾಗಿವೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು