6:53 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಂಪಾಜೆ: ಕೆಎಸ್ಸಾರ್ಟಿಸಿ- ಕಾರು ಭೀಕರ ಅಪಘಾತ; ಮಗು ಸಹಿತ 6 ಮಂದಿ ದಾರುಣ ಸಾವು

14/04/2023, 17:30

ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಸಂಪಾಜೆ ಬಳಿ ರಾಜ್ಯ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಡಿಕ್ಕಿ ರಭಸಕ್ಕೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸಾವನ್ನಪ್ಪಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಪೊಲೀಸ ಇಲಾಖೆಯ ಮಾಹಿತಿಗಾಗಿ ‌ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು