8:27 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ಸಂಪಾಜೆ: ಮಳೆ, ಪ್ರವಾಹದ ನಡುವೆ ಕುಡಿಯುವ ನೀರಿಗೆ ತತ್ವಾರ; ಗ್ರಾಮಸ್ಥರ ಆಕ್ರೋಶ

11/08/2022, 19:16

ಸುಳ್ಯ(reporterkarnataka.com): ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತ ಕಂಡ 
ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಯನಾಡು, ಚೆಡಾವು, ಚಿಟ್ಟೆಕಾನ, ಮಂಗಳಪಾರೆ ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲದೆ ಜನರು
ಸಂಕಷ್ಟಕ್ಕೀಡಾಗಿದ್ದಾರೆ.

ಈ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ನೀರು ಸರಬರಾಜು ಸ್ಥಗಿತಗೊಂಡಿದೆ. ಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆಯೊಳಗೆ ನೀರು ಬಿಡಬೇಕೆಂದು ಗ್ರಾಮಸ್ಥರು ಗಡುವು ನೀಡಿದ್ದಾರೆ. ನೀರು ಬಾರದಿದ್ದರೆ ಪಂಚಾಯಿತಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು