5:51 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಸಂಸತ್ತಿಗೆ ಚೊಚ್ಚಲ ಪ್ರವೇಶ: ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ; ಸಂವಿಧಾನದ ಪ್ರತಿ ಪ್ರದರ್ಶನ

28/11/2024, 15:14

ಹೊಸದಿಲ್ಲ(reporterkarnataka.com): ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಪ್ರಿಯಾಂಕಾ ಅವರು ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು. ವಯನಾಡ್ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಿಪಿಐ ಅಭ್ಯರ್ಥಿ ಸತ್ಯನ್ ಮೊಕೇರಿ ವಿರುದ್ಧ 4,10,931 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಸಿಪಿಐನ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು