2:10 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ 

03/06/2021, 16:51

ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹಾಗೂ ಸಂಸದರ ಸಂಗಣ್ಣ ಕರಡಿ ಚಾಲನೆ ನೀಡಿದರು.

ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಸಿಂಧನೂರು ಆಸ್ಪತ್ರೆಗೆ ಸಂಚಾರಿ  ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಅಂಬುಲೆನ್ಸ್ ಒದಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು