11:47 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ: ಮಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆ ಮಾಹಿತಿ ಇಲ್ಲಿದೆ

07/07/2023, 11:03

ಮಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ
ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರಕಾರ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ 2023ರ ಫೆ.11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಮಂಗಳೂರು ನಗರ ಸಂಚಾರ ಪೊಲೀಸರ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಲು ಮಂಗಳೂರಿನ ಈ ಕೆಳಗಿನ ಕಚೇರಿ/ಕೇಂದ್ರಗಳಲ್ಲಿ ವಿಚಾರಿಸಲು ಮತ್ತು ದಂಡ ಪಾವತಿಸಿ ರಶೀದಿ ಪಡೆಯಲು ಅವಕಾಶವಿರುತ್ತದೆ.
1) ಮಂಗಳೂರು ನಗರದ ಸಂಚಾರ ಪೊಲೀಸ್‌ ಠಾಣೆಗಳಲ್ಲಿ
• ಎಸಿಪಿ ಕಚೇರಿ , ಸಂಚಾರ ಉಪವಿಭಾಗ, ಪಾಂಡೇಶ್ವರ, ಮಂಗಳೂರು(0824-2220823).
* ಸಂಚಾರ ಪೂರ್ವ ಪೊಲೀಸ್ ಠಾಣೆ, ಕದ್ರಿ ಹಿಲ್ಸ್ , ಮಂಗಳೂರು (ಕೆಪಿಟಿ ವೃತ್ತದ ಬಳಿ) (0824-2220523) *ಸಂಚಾರ ಪಶ್ಚಿಮ ಪೊಲೀಸ್ ಠಾಣೆ, ಪಾಂಡೇಶ್ವರ, ಮಂಗಳೂರು (0824-2220524).
* ಸಂಚಾರ ಉತ್ತರ ಪೊಲೀಸ್ ಠಾಣೆ, ಬೈಕಂಪಾಡಿ, ಮಂಗಳೂರು (24-2220833..
* ಸಂಚಾರ ದಕ್ಷಿಣ ಪೊಲೀಸ್ ಠಾಣೆ, ಜಪ್ಪಿನಮೊಗರು, ಮಂಗಳೂರು.(0824-2220850).
*ಕರ್ನಾಟಕ ರಾಜ್ಯದ ಅಂಚೆ
ಕಚೇರಿಗಳಲ್ಲಿ (Payment can be made at the post office counters in
cash or though ill code Scanning)0824-2218400/2212305, 9448291072

* ಮಂಗಳೂರು ಒನ್ ಕೇಂದ್ರಗಳಲ್ಲಿ, ಮಂಗಳೂರು,

* ಕರ್ನಾಟಕ ಒನ್‌ ವೆಬ್‌ಸೈಟ್‌ನಲ್ಲಿ (www.karnatakaone.gov.in),

ಇತ್ತೀಚಿನ ಸುದ್ದಿ

ಜಾಹೀರಾತು