4:38 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು