11:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶೋತ್ಸವ ಅಮೃತ ಮಹೋತ್ಸವದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

02/09/2022, 19:45

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 75ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮಕ್ಕೆ ಸಾಂಸ್ಕೃತಿಕ ವೈಭವ ಮೆರುಗು ನೀಡಿತು.


ಗಣೇಶೋತ್ಸವ ಪ್ರಯುಕ್ತ ಆಗಸ್ಟ್ 30ರಂದು ಶ್ರೀ ಮಹಾಗಣಪತಿ ದೇವರ ಮೃತಿಕಾ ವಿಗ್ರಹವನ್ನು ವಿಜೃಂಭಣೆಯಿಂದ ತರಲಾಯಿತು . ಸೆ.4ರ ವರೆಗೆ ಗಣೇಶೋತ್ಸವ ನಡೆಯಲಿದೆ. ವಿವಿಧ  ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು