11:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು