4:44 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ

22/10/2021, 19:10

ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ 5 ದನ ಹಾಗೂ 3 ಕರುಗಳನ್ನು ಕಟ್ಟಿ ಹಾಕಿರುವುದಲ್ಲದೇ, ಸುಮಾರು 25 ಕೆ.ಜಿ. ದನದ ಮಾಂಸ ಕೂಡ ಪತ್ತೆಯಾಗಿದೆ. ವಶಕ್ಕೆ ಪಡೆದ ದನಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಹೀಂನನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು