6:39 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು