2:42 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಸಾರಗೋಡು ಮೀಸಲು ಅರಣ್ಯ: ವಿದ್ಯುತ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವು: ಹಾಗಾದರೆ ಕಾಡೊಳಗೆ ಕರೆಂಟ್ ಹೇಗೆ ಬಂತು?

03/07/2026, 16:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರೆಂಟ್ ಶಾಕ್ ನಿಂದ ಬೃಹತ್ ಗಾತ್ರದ ಕಾಡಾನೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ.
ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಉಂಟಾಗಿದ್ದು, ಕಾಡಲ್ಲಿ ದಂತ ಹೊಂದಿದ್ದ ಬೃಹತ್ ಗಾತ್ರದ ಗಂಡಾನೆ ಮೃತದೇಹ ಪತ್ತೆಯಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕಾಡಾನೆ ಸತ್ತ ಜಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ, ಆನೆ ಸಾವಿಗೆ ವಿದ್ಯುತ್ ಶಾಕ್ ಕಾರಣ ಎಂದು ಪ್ರಾಥಮಿಕ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಪಂಚನಾಮೆ ಹಾಗೂ ಮುಂದಿನ ತನಿಖೆ ಆರಂಭಿಸಲಾಗಿದೆ. ವಿದ್ಯುತ್ ಸಂಪರ್ಕ ಹೇಗೆ ಎಂದು ಅರಣ್ಯ ಅಧಿಕಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು