2:35 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಸರಕಾರದ ಆದೇಶಕ್ಕೆ ಡೋಂಟ್ ಕೇರ್: ಮಾಸ್ಕ್ ಇಲ್ಲದೆ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಶಾಸಕರು, ವೈದ್ಯರು, ಅಧಿಕಾರಿಗಳು!!

27/04/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆರೋಗ್ಯ ಮೇಳದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೆ ಮುಖ್ಯಮಂತ್ರಿವರ ಆದೇಶವನ್ನು ಧಿಕ್ಕರಿಸಿದ ಘಟನೆ ನಡೆದಿದೆ.

ಶಾಸಕ ರಾಜೇಗೌಡ, ಡಿ.ಎಚ್.ಓ. ಉಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಯಾರೂ ಮಾಸ್ಕ್ ಹಾಕಿಲ್ಲ.ತಪಾಸಣೆಗೆ ಬಂದ ವೈದ್ಯರು ಕೂಡ ಮಾಸ್ಕ್ ಇಲ್ಲದೆ ಓಡಾಟ ನಡೆಸಿದರು. ವೈದ್ಯರು, ಶೂಶ್ರುಷಕಿಯರು ಸೇರಿ ಇತರೆ ಆರೋಗ್ಯ ಸಿಬ್ಬಂದಿಗಳಲ್ಲೂ ಮಾಸ್ಕ್ ಇರಲಿಲ್ಲ.


ಸಿಎಂ ಆದೇಶ ಜನಸಾಮಾನ್ಯರಿಗಷ್ಟೆ ಸೀಮಿತವಾಯ್ತಾ….? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು