9:42 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸರಕಾರಿ ಬಸ್ – ಮಾರುತಿ ಕಾರು ಡಿಕ್ಕಿ: ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರು

06/08/2022, 19:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ ಹಾಗೂ ಮಾರುತಿ ಕಾರು ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮಾರುತಿ ಕಾರಿನಲಿದ್ದ ಇಬ್ಬರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂದರ್ಭದಲ್ಲಿ ಬಸ್ಸಿನ ಚಾಲಕ ಬ್ರೇಕ್ ಹೊಡೆಯುವ ರಭಸಕ್ಕೆ ಬಸ್ಸಿನಲ್ಲಿರುವ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಅಪಘಾತದಿಂದ ಮಾರುತಿ ಕಾರು ಮುಂಭಾಗ ಮತ್ತು ಹಿಂಭಾಗ ಜಖಂಗೊಂಡಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು