12:51 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 3 ಮಂದಿ ವಿದ್ಯಾರ್ಥಿಗಳು ಸಹಿತ 5 ಮಂದಿಗೆ ಗಂಭೀರ ಗಾಯ

03/11/2023, 18:15

ಮೈಸೂರು(reporterkarnataka.com): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಗಳು ಸೇರಿದಂತೆ 5 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡು ಶಾಲೆಯ ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ, ವಿದ್ಯಾರ್ಥಿಗಳಾದ ಧನುಷ್, ಪೃಥ್ವಿ, ಹಾಗೂ ಗೌತಮ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು