10:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಶಿಕ್ಷಕನಿಂದ 7 ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಅಸ್ವಸ್ಥಳಾದ ಬಳಿಕ ಪ್ರಕರಣ ಬೆಳಕಿಗೆ; ಆರೋಪಿ ಬಂಧನ

04/11/2023, 18:13

ದಾವಣಗೆರೆ(reporterkarnataka.com): ಇಲ್ಲಿನ ಸರಕಾರಿ ಶಾಲೆಯೊಂದರ ಶಿಕ್ಷಕ
7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಈ ಕರಾಳ ಘಟನೆ ನಡೆದಿದೆ. ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣದಡಿ ಕೇಸ್‌ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು