8:21 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಜೂಜಾಟನಿರತ 5 ಮಂದಿಯ ಬಂಧನ: ನಗದು, ಮೊಬೈಲ್ ವಶ

22/07/2023, 23:24

ಮಂಗಳೂರು(reporter Karnataka.com): ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಆಯುಕ್ತರ ನಿರ್ದೇಶನದಂತೆ ಉಳ್ಳಾಲ ಠಾಣೆ ಪೊಲೀಸ್ ನಿರೀಕ್ಷಕರಾದ ಸಂದೀಪ್.ಜಿ.ಎಸ್. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ-ನಿರೀಕ್ಷಕರಾದ ಸಂತೋಷ್‌ ಕುಮಾರ್ ಡಿ. ಹಾಗೂ ಸಿಬ್ಬಂದಿಯವರಾದ ಹೆಚ್. ಆನಂದ, ಪಿಸಿ ಆಶೋಕ್, ಮತ್ತು ಪಿಸಿ ರಿಯಾಝ್ ಜೊತೆಯಲ್ಲಿ ಶನಿವಾರ ಸಂಜೆ 3-45 ಗಂಟೆಗೆ
ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ
ಲ್ಯಾನ್ಸಿ ವೇಗಸ್, ನವಾಝ್,
ಸತೀಶ ಗಟ್ಟಿ, ನಾಸೀರ್ ಹಾಗೂ ಮಧು – ಮನು ಎಂಬವರನ್ನು
ವಶಕ್ಕೆ ತೆಗೆದುಕೊಂಡು
ಜೂಜಾಟಕ್ಕೆ ಉಪಯೋಗಿಸಿದ ನಗದು 7,040 ರೂ., 5 ಮೊಬೈಲ್ ಪೋನ್‌ ಮತ್ತು ಜೂಜಾಟಕ್ಕೆ ಉಪಯೋಗಿಸಿದ ಕೆಲವೊಂದು ಚೀಟಿಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು