3:34 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

SDPI | ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿ ಎಸ್‌ಡಿಪಿಐ ಧರಣಿ: ಕ್ರೈಸ್ತ ಧರ್ಮಗುರು ಫಾ. ಜೆರಾಲ್ಡ್ ಸಿಕ್ವೇರಾ ಚಾಲನೆ

26/02/2025, 15:24

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿವಾದಿತ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿದೆ.
ನ್ಯಾಯವಾದಿಗಳು ಹಾಗೂ ಕ್ರೈಸ್ತ ಧರ್ಮ ಗುರುಗಳಾದ ಜೆರಾಲ್ಡ್ ಸಿಕ್ವೇರಾ ಅವರು ಬ್ಯಾಂಡ್ ಬಾರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮುಖ್ಯ ಭಾಷಣಗೈದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಆಲ್ಫೋನ್ಸ್ ಫ್ರಾಂಕೋ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ಜಿಲ್ಲಾ ನಾಯಕರು, ಕಾರ್ಯಕರ್ತರು, ಹಲವು ಸಾಮಾಜಿಕ ಹೋರಾಟಗಾರರು, ನಿತ್ಯ ಸವಾರ ವಾಹನ ಚಾಲಕ ಮಾಲಕರು ಸಹಿತ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು