6:28 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

29/05/2022, 22:30

ಹುಬ್ಬಳ್ಳಿ(reporterkarnataka.com): ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರಚೋದನಾತ್ಮಕ ಘೋಷಣೆ ಕೂಗುತ್ತ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ಪರಿಶೀಲಿಸಿ ಈ ಸಂಘಟನೆಗಳು ನಿಷೇಧಕ್ಕೆ ಕ್ರಮ ಕೈಗೊಳ್ಳಲಿವೆ ಎಂದರು.

ಇನ್ನು ಸಿದ್ದರಾಮಯ್ಯನವರು ಆರ್ ಎಸ್‌ಎಸ್ ಮೂಲದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಆದರೆ ಆರ್‌ಎಸ್‌ಎಸ್‌ ಮೂಲ ಕೆದುಕುತ್ತಾರೆ. ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು